Gruhalakshmi Amount: ಗೃಹಲಕ್ಷ್ಮೀ ಯೋಜನೆಯ 4,000 ರೂ. ಶೀಘ್ರದಲ್ಲೇ ಜಮಾ: ಸಚಿವೆ ಹೆಬ್ಬಾಳ್ಕರ್

By: ವಿಜಯಲಕ್ಷ್ಮೀ ಪೂಜಾರಿ

On: Friday, September 12, 2025 8:12 PM

Gruhalakshmi Amount 2025
Google News
Follow Us
Telegram Group Join Now
WhatsApp Group Join Now

ಎಲ್ಲರಿಗೂ ನಮಸ್ಕಾರ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ . ಗೃಹಲಕ್ಷ್ಮೀ ಯೋಜನೆಯ (Gruhalakshmi Amount) ಜುಲೈ ಮತ್ತು ಆಗಸ್ಟ್ ತಿಂಗಳಿನ ಹಣ ಯಾವಾಗ ನಿಮ್ಮ ಖಾತೆಗೆ ಜಮಾ ಆಗಲಿದೆ ಎಂದು ಕಾಯುತ್ತಿದ್ದೀರಾ..? ಈ ಲೇಖನದಲ್ಲಿ ಮಾಹಿತಿಯನ್ನು ನೀಡಲಾಗಿದೆ ಗಮನಿಸಿ.

ಗೃಹಲಕ್ಷ್ಮೀ ಯೋಜನೆಯು ಜಾರಿಯಾದಾಗಿನಿಂದ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದ್ದು, ಈ ಯೋಜನೆಯಿಂದ ಬಂದಿರುವ ಹಣದಿಂದ ಮಹಿಳೆಯರು ತಮ್ಮ ಅಗತ್ಯದ ವಸ್ತುಗಳನ್ನು ಖರೀದಿಸಿದ್ದಾರೆ. ಹೀಗೆ ಹಲವಾರು ರೀತಿಯಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ ಉಪಯೋಗವಾಗುತ್ತಿದೆ.

ಜೂನ್ ತಿಂಗಳಿನ‍ ಗೃಹಲಕ್ಷ್ಮೀ ಯೋಜನೆಯ ಹಣವನ್ನು 18-08-2025 ರಂದು ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದ್ದು, ಜುಲೈ ಮತ್ತು ಆಗಸ್ಟ್ ತಿಂಗಳಿನ 4,000 ರೂ. ಹಣವು ಸಂದಾಯವಾಗಬೇಕಿದೆ.

ಜುಲೈ‌ ಮತ್ತು ಆಗಸ್ಟ್ ತಿಂಗಳಿನ ಹಣವನ್ನ ಶೀಘ್ರದಲ್ಲೇ ಹಾಕಲಾಗುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ..

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಲ್ಲಿಯವರೆಗೂ ಗೃಹಲಕ್ಷ್ಮೀ ಯೋಜನೆಯ 21 ಕಂತಿನ ಹಣವನ್ನ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನ ಆದಷ್ಟು ಬೇಗ ಹಾಕುತ್ತೇವೆ ಎಂದ ತಿಳಿಸಿದ್ದಾರೆ.

CIBIL Score: ಗುಡ್‌ ನ್ಯೂಸ್; ಸಿಬಿಲ್ ಸ್ಕೋರ್ ಇಲ್ಲದೆಯೂ ಸಾಲ ಪಡೆಯಬಹುದು

PM SVANidhi Scheme: ಪಿಎಂ ಸ್ವನಿಧಿ ಯೋಜನೆ ಅವಧಿ ವಿಸ್ತರಣೆ 50,000 ರೂ.ವರೆಗೆ ಸಾಲ ಸೌಲಭ್ಯ

ಕೃಷಿ ಭಾಗ್ಯ ಯೋಜನೆ 2025-26: ರೈತರಿಂದ ಅರ್ಜಿ ಆಹ್ವಾನ

Telegram Group Join Now
WhatsApp Group Join Now

Leave a Comment